ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ತುಂಗಪೂಜಾರಿಯವರ ಭೂಮಿಯಲ್ಲಿ ದೊರಕಿದ ಕೃಷ್ಣಶಿಲೆ

0

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆಆಯ್ಕೆಯಾಗಿದೆ.BF1A24BF EB72 4ACF 9A80 27DA7FE77C89 E1679142673960 ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದುನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ.

ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು.

ಜೈ ಶ್ರೀರಾಮ

ಕೋಟ ಶ್ರೀನಿವಾಸ ಪೂಜಾರಿ ಅಭಿಮಾನಿಬಳಗ


Leave a Reply

Your email address will not be published. Required fields are marked *