ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ

0

ಬಿಲ್ಲವ ಈಡಿಗ ಸಮುದಾಯದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದಸ್ವಾಮೀಜಿ ಅವರು ಇಂದು ಬಂಟ್ವಾಳದಲ್ಲಿ ಬಿಲ್ಲವ ಸಮುದಾಯದ ಧೀಮಂತ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನಪೂಜಾರಿ ಅವರನ್ನು ಭೇಟಿಯಾದರು. 78569812 0302 4539 A265 8B554654BC48 E1667077258133ಸ್ವಾಮೀಜಿಯವರು ನಡೆಸುತ್ತಿರುವ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆನೀಡಿದರು. ಸಂದರ್ಭದಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *