ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ

0

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


13B96F85 D6E4 4E52 804D BD1C7853F169 E1634635328626
ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

C2DDA545 3020 4178 847D 7D0BFF37DE46 E1634635388908

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

0867114F 0E3F 4F6A 869E A3AF852641CD E1634635483667 2A81B69B 478B 449E 8FD0 FF3C294827FA E1634635513702ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

27882BB3 759A 40A9 AA8B 8DB3197F956F E1634635621284

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

1A28A912 D36D 4CB9 B844 7587D86ACBAE E1634635768664

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.AAFCBED8 1462 4B93 96AC 11B88307204A E1634649977315 6075F3F3 AB6F 41C3 81F3 D3D8CB07101F E1634650005805 0A3505EA 8FA1 46B5 8E0C EA5C249CEEA6 E1634650025367 8BD933E6 6647 4B24 AC71 337779CD23AE E1634650046651 103F4368 99B9 48B1 AEF6 8E3B9A7B1FF3 E1634650068563


Leave a Reply

Your email address will not be published. Required fields are marked *