ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ’ದಯಾನಂದ ಕುಕ್ಕಾಜೆ’

0

ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರುಅತ್ಯುತ್ತಮ ಛಾಯಾಗ್ರಾಹಕಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4702DE64 21B5 45BE 8F57 D43C10860749 1024x685

ದಯಾನಂದ ಕುಕ್ಕಾಜೆ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗಿದ್ದು. ಹಿಂದೆ ಇವರು ಅತ್ಯುತ್ತಮ ಆಕ್ಷನ್ಛಾಯಾಗ್ರಹಣ ಪ್ರಶಸ್ತಿ ಮತ್ತು ಅತ್ಯುತ್ತಮ ಕ್ಯಾಂಡಿಡ್ ಛಾಯಾಗ್ರಹಣ ಪ್ರಶಸ್ತಿ ಪಡೆದಿದ್ದರು.

DFBBF13E CE78 4551 BE4C AC8D27157B8C E1670453703379

ಗ್ಲೋಬಲ್ ಫೋಟೋಗ್ರಫಿ ಕಾಂಟೆಸ್ಟ್ 2022 ಸೀಸನ್ -3 ಅನ್ನು ಭಾರತದ ಛಾಯಾಗ್ರಾಹಕರು ಮತ್ತು ಹಲವಾರು  ದೇಶಗಳಎನ್‌ಆರ್‌ಐಗಳ ನಡುವೆ ನಡೆಸಲಾಗಿತ್ತು.

ಕುಕ್ಕಾಜೆ ಅವರು 12ಕ್ಕೂ ಹೆಚ್ಚು ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದು , ರು ತಮ್ಮ ಛಾಯಾಗ್ರಹಣ ಕೌಶಲ್ಯವನ್ನುಪ್ರದರ್ಶಿಸಲು ಆರಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ.


Leave a Reply

Your email address will not be published. Required fields are marked *