ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

0

ಭರತ್‌ರಾಜ್‌ ಸನಿಲ್‌ಗೆಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು: ..ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ಮಂಗಳೂರು ಪ್ರಶಸ್ತಿಗೆ ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ಆಯ್ಕೆಯಾಗಿದ್ದಾರೆ.IMG 1180

ಸುವರ್ಣ ನ್ಯೂಸ್‌ನಲ್ಲಿ 2022 .19ರಂದು ಪ್ರಸಾರಗೊಂಡಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನಸೌಹಾರ್ದತೆಯ ಕಥೆವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ  ಕುಂಪಲದ ಭರತ್‌ರಾಜ್‌  ಅವರಿಗೆ ಪತ್ರಿಕೋದ್ಯಮದಲ್ಲಿ  14 ವರ್ಷದ ಅನುಭವ.
18
ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ  ಬಿ.ಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Leave a Reply

Your email address will not be published. Required fields are marked *