ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು

0

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆEEE176BF B6CF 4FE8 87A8 3D6B8215BB7E

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

Leave a Reply

Your email address will not be published. Required fields are marked *