ಯಕ್ಷಗಾನ ಕ್ಷೇತ್ರದ ಗಣೇಶ್ ಕೊಲೆಕಾಡಿ ಯವರಿಗೆ ಕೋಟಿ ಚೆನ್ನಯ್ಯ ಫೌಂಡೇಶನ್(ರಿ) ವತಿಯಿಂದ ಚಿಕಿತ್ಸೆಗೆ ನೆರವಿನ ಕೊಡುಗೆ

0

 

ಯಕ್ಷಗಾನ ಕ್ಷೇತ್ರದ ಚಿರಪರಿಚಿತ ಹೆಸರು ಗಣೇಶ್ ಕೊಲೆಕಾಡಿ ಮುಲ್ಕಿ ಯವರು ಅನಾರೋಗ್ಯ ಹೊಂದಿ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅವರ ಚಿಕಿತ್ಸೆಗೆ ಕೋಟಿ ಚೆನ್ನಯ್ಯ ಪೌಂಡೇಶನ್(ರಿ), ಕಾಪು ಇದರ ವತಿಯಿಂದ ರೂಪಾಯಿ 28,000 ಗಳ ಚೆಕ್ಕನ್ನು ಕೋಟಿ ಚೆನ್ನಯ್ಯ ಫೌಂಡೇಶನ್(ರಿ) ಇದರ ಅಧ್ಯಕ್ಷರಾದ ಡಾ.ರಾಜಶೇಖರ್ ಕೋಟ್ಯಾನ್ ಹಸ್ತಾಂತರಿಸಿದರು.

FB IMG 1651263975469

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳಾದ ಗೋಪಿನಾಥ ಪಡಂಗ,ಧನಂಜಯ ಮಟ್ಟು, ಪುಷ್ಪರಾಜ್ ಕೊಲೆಕಾಡಿ, ಶಶಿಧರ ಬಂಗೇರ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *