ರಾಕೇಶ್ ಕುಂಜೂರು ಅವರಿಗೆ ಅಭಿನಂದನೆಗಳು

0

87D4B265 6021 4047 8F6B D4DE0E07311D 791x1024

ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ. ಇವರಿಗೆ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು


Leave a Reply

Your email address will not be published. Required fields are marked *