ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ

0

ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ ಅಮ್ಮನವರ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ. ಶ್ರೀಯುತರಿಗೆ ದೇಯಿಬೈದೆತಿ ಕೋಟಿಚೆನ್ನಯಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.380E30CF 7CA0 4627 86DB 3CDDFB8F1297 1024x1024 ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.


Leave a Reply

Your email address will not be published. Required fields are marked *