ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

0

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ  ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ 9974E069 6F1B 489A 9CBC 0A24BD864BDEದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅರಳು ಪ್ರತಿಭೆ ಗಳನ್ನು ಆನ್ವೇತಿಸಿ, ಪೋಷಿಸಿ, ಸಮಾಜಕ್ಕೆ ಕೊಡುಗೆಯಾಗಿನೀಡುತ್ತಿದೆ.  ಇದುವರೆಗೆ ಸೇವಾ ಕಾರ್ಯಗಳನ್ನು ಅಡೆತಡೆಯಿಲ್ಲದೆ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ.ಈವರೆಗೆಯಾವುದೇ ಪ್ರಚಾರಗಳಿಗೆ ಒತ್ತು ಕೊಡದೇ ಕೇವಲ ಸೇವಾಧರ್ಮದಿಂದ ಸಮಾಜಪರವಾದ ಕೆಲಸಗಳನ್ನು ಮಾಡುತ್ತಾ ಬಂದಿರುವ ಸಂಘವು ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂಸ್ಥೆ ಎಲ್ಲರಿಗೂ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು.79162AAC 2A57 450F 9802 558FD3FE1CA6C5795668 27BA 43EE 8531 24A2FAF616E1 760x1024

 


Leave a Reply

Your email address will not be published. Required fields are marked *