09/08/2026

Day: November 27, 2023

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ

ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್...

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್...

ಗೆಜ್ಜೆ ಗಿರಿ ಅಧಿಕೃತ ಟ್ರೇಡ್ ಮಾರ್ಕ್ (Trade mark) ಉಲ್ಲಂಘನೆ -ದೂರು ದಾಖಲು

ನಾಡಿನ ಪವಿತ್ರ ಕ್ಷೇತ್ರವಾಗಿರುವ ಗೆಜ್ಜೆ ಗಿರಿ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಅನಧಿಕೃತವಾಗಿ ಅಗರಬತ್ತಿಯನ್ನು ತಯಾರಿಸಿ ಮಾರುಕಟ್ಟೆಗೆಬಿಡುಗಡೆ ಮಾಡಿದ್ದು, ಈ ಬಗ್ಗೆ ತನ್ನ ಅಧಿಕೃತ ಭಾರತ ಸರಕಾರ ಕೊಡಮಾಡಿದ...

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್

ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್......... 4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ...,...ಕೊನೆಗೆ ಒಂದೇ ದಿನದಲ್ಲಿ .....ಅಂತ್ಯ....ಕಂಡ...

ಭಾರತದ ರಾಷ್ಟ್ರಪತಿಗಳ ಕಾರಿಗೆ ನಂಬರ್ ಪ್ಲೇಟ್ ಇಲ್ಲ ಯಾಕೆ ಗೊತ್ತಾ..?

ಭಾರತದ ರಸ್ತೆಗಳಲ್ಲಿ ಓಡಾಡುವ ಪ್ರತೀ ವಾಹನಗಳಿಗೆ ನೋಂದಣಿ ಸಂಖ್ಯೆ ಇರಬೇಕಾದ್ದು ಕಡ್ಡಾಯ. ಆದರೆ ರಾಷ್ಟ್ರಪತಿಗಳುಸಂಚರಿಸುವ ವಾಹನಕ್ಕೆ ಮಾತ್ರ ನೋಂದಣಿ ಸಂಖ್ಯೆ ಇಲ್ಲ ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿಗಳು...

ಏರ್ ಇಂಡಿಯಾದ 4,500 ನೌಕರರ ಸ್ವಯಂ ನಿವೃತ್ತಿ: ಹೊಸ ವ್ಯವಸ್ಥೆ ರೂಪಿಸೋದಕ್ಕೆ ಟಾಟಾ ಕಂಪನಿ ಮಾಡ್ತಿರೋದೇನು..?

ಏರ್‌ ಇಂಡಿಯಾದಲ್ಲಿ ಹೊಸ ಪ್ರತಿಭೆಗಳಿಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಟಾಟಾ ಗ್ರುಪ್‌ ಜೂನ್‌ 1ರಂದು ಸ್ವಯಂನಿವೃತ್ತಿ ಯೋಜನೆಯನ್ನು (VRS) ಪರಿಚಯಿಸಿದೆ. ಇದರಡಿಯಲ್ಲಿ ಸುಮಾರು 4,500 ಉದ್ಯೋಗಿಗಳು ನಿವೃತ್ತಿ...

ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?

ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ...

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು  ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಅಭಿನಂದಿಸಲಾಯಿತು. ಗೆಜ್ಜೆಗಿರಿಯಲ್ಲಿ ಔಷಧೀಯ...

ಆಡೊಂದು ಬತ್ತ್‌ಂಡ್ ಆಟಿ: ಈ ಸರ್ತಿ ಎಂಚಗೆ?

ತುಳು ಕೆಲೆಂಡರ್ಡ್ ನಾಲ್‌ನೇ ತಿಂಗೊಲು ಆಟಿ. ಬೇಸ- ಕಾರ್ತೆಲ್‌ಡ್ ಬತ್ತಿ ಬರ್ಸೊಡ್ದಾವರ ಕಾಟ್ ಸದೆಕುಲುಲಾ ಬುಲೆದ್ ಕ್ರಿಮಿ- ಕೀಟೊಲುಲಾ ಎಚ್ಚಾಪ. ಮದಿಮೆ- ಲೇಸ್ ನಡಪುಜಿ, ಬೂತ- ದೈವೊಗು...

ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳು ಕೇರಳದಲ್ಲಿ ಲ್ಯಾಂಡಿಂಗ್..!

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿಚಿಂತಾಜನಕವಾಗಿದ್ದು,ಈಗಾಗಲೇ ಭಾರತ ಅನೇಕ ರೀತಿಯಲ್ಲಿ ಸಹಾಯಕ್ಕೆನಿಂತಿದೆ. ಇದೀಗ ಕೇರಳದ ತ್ರಿವೇಂಡ್ರಂ ಮತ್ತು ಕೊಚ್ಚಿ ವಿಮಾನ...