09/08/2026

Month: November 2023

ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು

ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ...

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?

ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ...

ಮಧುಮೇಹ ರೋಗಿಗಳಿಗೆ ತುಪ್ಪ ಏಕೆ ಪ್ರಯೋಜನಕಾರಿ? 

  1ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. 2. ಇದು ವಿಟಮಿನ್ ಕೆ ಮತ್ತು ಇತರ ಉತ್ಕರ್ಷಣ ನಿರೋಧಕಗಳ...

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ...

ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ

ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ​​ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ...

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು

ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಈ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ...

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..?

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..? ಮೊದಲ ಹೆಂಡತಿ ಬದುಕಿದ್ದಾಗ ಮತ್ತೊಂದು ಮದುವೆ ಆಗಿದ್ದರೆ, 2ನೇ ಪತ್ನಿಗೆ ಆಸ್ತಿಯಲ್ಲಿ ಯಾವ ಭಾಗವೂ ಬರುವುದಿಲ್ಲ. ಆದರೆಎರಡನೇ...

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?

Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್...

ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..?

 ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..? ಮದುವೆಯ ಸಮಯದಲ್ಲಿ ಪ್ರತ್ಯೇಕ ಆಸ್ತಿಯನ್ನು ಮಗಳಿಗೆ ನೀವು (ತಂದೆ) ಸ್ವಇಚ್ಛೆಯಿಂದ ದಾನ ಮಾಡಿದ್ದರೆ, ಅದನ್ನು ವಾಪಸ್ಪಡೆಯುವಂತಿಲ್ಲ....

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್

ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ-ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು-ಬಡಗಿನ ಅನೇಕ      (Copyrights owned...