ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ’ದಯಾನಂದ ಕುಕ್ಕಾಜೆ’
ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ...
ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ...
ತಾ. 2 ಶುಕ್ರವಾರ ದಂದು ಬೆಹರೀನ್ ಡೆಲ್ಮನ್ ಇಂಟರ್ ನ್ಯಾಷನಲ್ ಹೋಟೇಲ್ ನಲ್ಲಿ ಕುಡ್ಲೋತ್ಸವ ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ ಜಗದೀಶ್ ಪೂಜಾರಿ ಜಪ್ಪು ಹಾಗೂ...
ಮಂಗಳೂರು, ನವೆಂಬರ್ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಈ ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ. ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ...
ಬೈಹರೀನ್: ತಾ. 2 ಶುಕ್ರವಾರ ದಂದು ಬೆಹರೀನ್ ಡೆಲ್ಮನ್ ಇಂಟರ್ ನ್ಯಾಷನಲ್ ಹೋಟೇಲ್ ನಲ್ಲಿ ನಡೆದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ ಮೂಡಬಿದ್ರೆಯ ರಾಜ್ ಪೂಜಾರಿ ಹಾಗೂ...
ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ...
ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ...
ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ...
ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450 ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ...
ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ...
ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ...