Month: November 2023

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷವೂ ಮಕ್ಕಳಿಗಿಲ್ಲ ಉಚಿತ, ಶೂ, ಸಾಕ್ಸ್ ಭಾಗ್ಯ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಅನುದಾನ ಬಿಡುಗಡೆಯಾಗಿ ಮೂರು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ....

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ...

ಶ್ರೀ ಗೆಜ್ಜೆಗಿರಿ ಮೇಳದ ಮುಂಬೈಯ ವ್ಯವಸ್ಥಾಪಕರಾಗಿ ಶ್ರೀ ನವೀನ್ ಪೂಜಾರಿ ಪಡು ಇನ್ನಾ, ಮುಂಬೈ

ಮಾಯಾನಗರಿ ಮುಂಬೈಯಲ್ಲಿ ಚತುರ ಸಂಘಟಕನಾಗಿ, ನಾಟಕ, ಯಕ್ಷಗಾನ ಮತ್ತು ಚಲನ ಚಿತ್ರ ಸಂಚಾಲಕರಾಗಿ  ಮಿನುಗುತ್ತಿರುವಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ, ಕಮಲ ಕಲಾ ವೇದಿಕೆ ಮುಂಬಯಿಯ ರೂವಾರಿ  ನಮ್ಮ...

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ

ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌...

SRR ಮಸಾಲೆ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ವಿಧಿವಶ

ಎಸ್‌ಆರ್‌ಆರ್ ಮಸಾಲೆ, ಮಾಜಿ ಅಧ್ಯಕ್ಷ ಉದ್ಯಮಿ. ಶ್ರೀ ಗುರು ಚಾರಿಟೇಬಲ್ ಟ್ರಸ್ಟ್‌ನ ಮಾಜಿ ಅಧ್ಯಕ್ಷರು ಚಂದ್ರಹಾಸ್ ಸುವರ್ಣ ವಿಧಿವಶ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ...

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ

  ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ...

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ...

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ...

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ...! ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್...

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ

ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ...