09/08/2026

Month: November 2023

ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ

ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ. ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್...

ತನ್ನ ಸೇವಾ ತಂಡವನ್ನು ಒಟ್ಟುಸೇರಿಸಿ ಪರರ ಕಷ್ಟಗಳಿಗೆ ಸ್ಪಂದಿಸುವ,ಯುವ ಮನಸ್ಸಿನ ತೆರೆಮರೆಯ ಸೇವಾ ಮಾಣಿಕ್ಯ ಸುಕೇಶ್ ಜಿ ಅಂಚನ್.

ಮೂಡಬಿದ್ರೆ ತಾಲೂಕಿನ ತೋಡಾರಿನ ಗಿರಿಯ ಸುವರ್ಣ ಮತ್ತು ಗುಲಾಬಿ ದಂಪತಿಗಳ ನಾಲ್ಕನೇ ಪುತ್ರನಾಗಿ ಜನಿಸಿದರು. ತನ್ನಪ್ರಾಥಮಿಕ ವಿದ್ಯಾಭ್ಯಾಸವನ್ನು ಹಿರಿಯ ಪ್ರಾಥಮಿಕ ಶಾಲೆ, ಬಂಗಾಬೆಟ್ಟು,ಪ್ರೌಢ ಶಿಕ್ಷಣವನ್ನು ಸರ್ಕಾರಿ ಹೈಸ್ಕೂಲ್ಬಂಗಾಬೆಟ್ಟು,ಮಿಜಾರು...

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆ ಮಂಗಳೂರಿನ ರಾಘವೇಂದ್ರ ಪೂಜಾರಿ ಚಿನ್ನದ ಪದಕ

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಧರ ಮಂಗಳೂರಿನ ರಾಘವೇಂದ್ರ ಪೂಜಾರಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಅಲ್ಲದೆ, 2022ರ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಚೀನದ...

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು...

ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಮೂಡಬಿದ್ರೆ ವಲಯ ಆಮಂತ್ರಣ ಪತ್ರಿಕೆಯ ವಿತರಣೆಗೆ ಚಾಲನೆ ವಿನೂತನ ರೀತಿಯಲ್ಲಿ ಕಂಬಳಚಲನ ಚಿತ್ರ ಚಿತ್ರೀಕರಣ ಪರಿಸರದಲ್ಲಿ ಜರಗಿತು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ...

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ. ಅವರಿಗೆ ಅಭಿನಂದನೆಗಳು

ಸಾಧನೆ  ಎಂಬ  ಯುದ್ಧದ ಯುಕ್ತಿಯಲ್ಲಿ, ಸಾಧಿಸಿ ಮುಕ್ತಿ ಪಡೆದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ.       ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಸಿಗುತ್ತೆ ಈ 6 ಲಾಭಗಳು

ಹಣ್ಣುಗಳ ಸೇವನೆಯಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಪೋಷಕಾಂಶಗಲ್ಲಿ ಸಮೃದ್ಧವಾಗಿರುವ ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿವೆ. ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ

ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ...

ಚಿಕ್ಕಮಗಳೂರು ಜಿಲ್ಲೆಯ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಗೆಜ್ಜೆಗಿರಿ ಜಾತ್ರಾಮಹೋತ್ಸವ ಸಮಾಲೋಚನಾ ಸಭೆ

ಚಿಕ್ಕಮಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ...

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ

ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ...