ಸವಿತಾ ಚೇತನ್ ಗೆ ಒಲಿದ ಮಿಸೆಸ್ ಇಂಡಿಯಾ ಮಂಗಳೂರು ಕಿರೀಟ
ಸವಿತಾ ಚೇತನ್ ಗೆ ಒಲಿದ ಮಿಸೆಸ್ ಇಂಡಿಯಾ ಮಂಗಳೂರು ಕಿರೀಟ ಮಂಗಳೂರು: ಸವಿತಾ ಚೇತನ್ ಕುಮಾರ್ ಮಿಸೆಸ್ ಇಂಡಿಯಾದ ಮಂಗಳೂರು ಕಿರೀಟವನ್ನ ತಮ್ಮದಾಗಿಸಿಕೊಡಿದ್ದಾರೆ. ಈ ಮೂಲಕಮಿಸೆಸ್ ಕರ್ನಾಟಕಕ್ಕೆ...
ಸವಿತಾ ಚೇತನ್ ಗೆ ಒಲಿದ ಮಿಸೆಸ್ ಇಂಡಿಯಾ ಮಂಗಳೂರು ಕಿರೀಟ ಮಂಗಳೂರು: ಸವಿತಾ ಚೇತನ್ ಕುಮಾರ್ ಮಿಸೆಸ್ ಇಂಡಿಯಾದ ಮಂಗಳೂರು ಕಿರೀಟವನ್ನ ತಮ್ಮದಾಗಿಸಿಕೊಡಿದ್ದಾರೆ. ಈ ಮೂಲಕಮಿಸೆಸ್ ಕರ್ನಾಟಕಕ್ಕೆ...
ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು....
ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು...
ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ...
ಭಾವಪೂರ್ಣ ಶ್ರದ್ಧಾಂಜಲಿ ಓರ್ವ ವ್ಯಕ್ತಿ ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ...
ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ.. ವ್ಯಕ್ತಿ ಹಣ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ...
ಇತ್ತೀಚೆಗೆ ಕೆಲವು ದಿನಗಳಿಂದ ಅಡ್ಯಾರ್ ಕಟ್ಟೆಯಿಂದ ಕಣ್ಣೂರು ಮಸೀದಿ ವರೆಗಿನ ಹೆದ್ದಾರಿ ಬದಿಯಲ್ಲಿ ಕೊಳೆತು ನಾರುವ ಕಸದರಾಶಿಯನ್ನು ನೋಡಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರಿನಲ್ಲಿ...
ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ ! ಭೈರಣ್ಣನೇ...
ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ...
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವಸಾಧ್ಯತೆಯಿರುತ್ತದೆ....