09/08/2026

Month: November 2023

ಜೂನ್ 15, ತುಳು ಚಿತ್ರರಂಗದಲ್ಲಿ ದಾಖಲೆಯ ಇತಿಹಾಸವನ್ನು ಬರೆದ ಕೋಟಿ ಚೆನ್ನಯ ಸಿನೆಮಾ ಬಿಡುಗಡೆಯಾಗಿ ನಲ್ವತ್ತ ಎಂಟು ವರ್ಷಗಳು ಸಂದಿವೆ

ಜೂನ್ 15, 1973 ರಲ್ಲಿ ಮಂಗಳೂರಿನ ಜ್ಯೋತಿ ಥಿಯೇಟರ್‌ ನಲ್ಲಿ ಬಿಡುಗಡೆಯಾದ ʼಕೋಟಿ ಚೆನ್ನಯʼ ಸಿನೇಮಾ ೧೨೪ ದಿನಗಳ ಕಾಲ ದಾಖಲೆಯ ಪ್ರದರ್ಶನ ನೀಡಿ ದಾಖಲೆ ನಿರ್ಮಿಸಿತು....

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ

ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ...

ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ‌ ಸುವರ್ಣ ಪ್ರಿಂಟರ್ಸ್ ಮಾಲಕ,‌ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ್ ಸುವರ್ಣ(55ವ.) ಅವರು ಹೃದಯಾಘಾತದಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಕಚೇರಿಗೆ ಬಂದಿದ್ದ...

ಸೇವಾ ಹಿ ಸಂಘಟನ್” ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

"ಸೇವಾ ಹಿ ಸಂಘಟನ್" ಹೆಸರಿನಡಿ ಬಿಜೆಪಿ ರಾಜ್ಯ ಅಧ್ಯಕ್ಷರ ಮತ್ತು ನಮ್ಮ ನೆಚ್ಚಿನ ಶಾಸಕರ ಮಾರ್ಗದರ್ಶನದಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಮಿತ್ ರಾಜ್ ಹಾಗೂ ಹ್ಯೂಮನ್...

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ ಆದೇಶ.

ಪ್ರಕಟಣೆ ಮತ್ತು ಪ್ರಸಾರದ ಕೃಪೆಗಾಗಿ. ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಆದೇಶ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ...

ಸುನಿಲ್ ಬಜಿಲಕೆರಿ ಮಂಗಳೂರು ಪೊಲೀಸರ ವಿಚಾರಣೆಗೆ ವಶಕ್ಕೆ

ಮಂಗಳೂರು ನಮ್ಮ ಟಿವಿ ಯ ಮನದ ಮಾತು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯುವತಿಯೊಬ್ಬಳು ಕರೆ ಮಾಡಿ ನಿಂದನೆ ಮಾಡಿ ವೀಡಿಯೊ ವೈರಲ್ ಆಗಿತ್ತು . ಕಳೆದ ಭಾನುವಾರ...

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್

ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.      (Copyrights owned by: billavawarriors.com )...

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.

ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ. ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ. ಶೇಂದಿ ತೆಗೆದು ಬದುಕುವ...

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ

ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ...

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.

ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು...