09/08/2026

Month: November 2023

ಕುಸ್ತಿಪಂದ್ಯಾಟದಲ್ಲಿ ಮಿನುಗುವ ಅವಳಿ ಬಿಲ್ಲವ ಸಹೋದರರು ನವ ಪೂಜಾರಿ – ನಟ ಪೂಜಾರಿ

ಮಂಗಳೂರಿನ ಬೋಳಾರದ ಖ್ಯಾತ ವ್ಯಾಯಮ ಶಾಲೆಯೊಂದರಲ್ಲಿ ಅನೇಕ ಜನರಿಗೆ ಕುಸ್ತಿ ವಿದ್ಯೆಯನ್ನು ನೀಡುವ ಅವಳಿ ಕುಸ್ತಿಪಟ್ಟುಗಳಾದ ನವ ಪೂಜಾರಿ - ನಟ ಪೂಜಾರಿ, ಈ ಬಾರಿ ನಡೆದಂತಹ...

ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ MD DERMATOLGY ಪರೀಕ್ಷೆಯಲ್ಲಿ ಡಾ| ನಿಧಿಕಾ ವಿಜಯಕುಮಾರ್ ಸೊರಕೆಯವರಿಗೆ 7ನೇ ರಾಂಕ್..

ಪರೀಕ್ಷೆಯಲ್ಲಿ ಡಾ| ನಿಧಿಕಾ ವಿಜಯಕುಮಾರ್ ಸೊರಕೆಯವರಿಗೆ 7ನೇ ರಾಂಕ್.. ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ MD DERMATOLGY ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್...

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿವರ ಬದುಕಿನ ಇನ್ನೊಂದು ಮುಖ

ಹೊರಗೆ‌  ಮಾತು ಜಾಸ್ತಿ.. ಹೆಂಡತಿ ಮಕ್ಕಳ ಜತೆ...? ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ತುಂಬಾ ಮಾತನಾಡುತ್ತಾರೆ.' ಕಾಂಗ್ರೆಸ್ ಪರ ಮತ್ತು ವಿರೋಧಿಗಳ ಬಾಯಲ್ಲಿ ಇದೇ ಮಾತು....

ಕೊಲೆಯಾದ ಡ್ರೈವರ್ ಜನಾರ್ದನ ಪೂಜಾರಿ ಕುಟುಂಬಕ್ಕೆ ನೆರವಾದ “ಹಿಂದೂ ಟೂರಿಸ್ಟ್ ಡ್ರೈವರ್ಸ್ ದ.ಕ”

ಮಂಗಳೂರು: ಇತ್ತೀಚಿಗೆ ಅಮ್ಮುoಜೆ ನಿವಾಸಿ ಬಡ ಟೂರಿಸ್ಟ್ ಡ್ರೈವರ್ ಜನಾರ್ದನ ಪೂಜಾರಿ ಇವರನ್ನು ನಗರದ ಪುರಭವನದ ಬಳಿಕಳ್ಳತನ ಕಾರಣಕ್ಕಾಗಿ ಕೊಲೆ ಮಾಡಲಾಯಿತು. ಇದರಿಂದ ಆಧಾರ ಕಳೆದುಕೊಂಡು ಚಿಂತಾಜನಕ...

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ

ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ , ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿಯಾದ ಬೈಂದೂರಿನಗೋವಿಂದ ಬಾಬು ಪೂಜಾರಿ ಇವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿಯಾಗಿ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಪದ್ಮರಾಜ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ, ಯುವ ಬಿಲ್ಲವ ಮುಖಂಡಪದ್ಮರಾಜ್‌ ಅವರನ್ನು ನೇಮಕ ಮಾಡಲಾಗಿದೆ.ಪದ್ಮರಾಜ್‌ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌...

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “

ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ.... ರಾಜಕೀಯ ಮೋಸದ ಆಟಗಳು ಇಂತಹ...

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’

ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22...

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಇದರ ವಾರ್ಷಿಕ "ಬಂಡಿ ನೇಮೋತ್ಸವ...

ಮಂಗಳೂರು ದಕ್ಷಿಣ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ನ್ಯಾಯವಾದಿ ಪದ್ಮರಾಜ್ ಗೆ ವ್ಯಾಪಕ ಒತ್ತಾಯ

ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ‌. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್...