Month: November 2023

‘ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್’ – ಬೋರ್ಡ್ ಹಾಕಿಸಿದ ಮಿಥುನ್‌ ರೈ

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ. ಇದಕ್ಕೆ...

ಮಂಗಳೂರಿನಲ್ಲಿ ಪಕ್ಷಿ ಪ್ರೇಮಿ ಗಣೇಶ್ ಪೂಜಾರಿ ಕುತ್ತಾರ್

ತಾನು, ತನ್ನದು ಎಂಬ ಅಹಮಿಕೆಯ ತವಕದಲಿ ಪ್ರಚಾರದ ಪ್ರಕಾರದಲ್ಲಿ ಇರುವ ಮನಸುಗಳ ಮಧ್ಯೆ ಒಂದು ದಿನದ ಸಮಾಜಸೇವೆಯನ್ನು ದಿನನಿತ್ಯ ಭಿತ್ತರಿಸುವ ಜಾಯಮಾನದ ಜನರ ನಡುವೆ ತನಗೆ ದೊರೆವ...

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ

ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ - ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌...

ತುಳುನಾಡಿನ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ

  ನಮ್ಮ ತುಳುನಾಡಿನಲ್ಲಿ ಅದೆಷ್ಟೋ ಸೇವಾ ಸಾಧಕರಿದ್ದಾರೆ. ಇವತ್ತು ನಾವು ಪರಿಚಯ ಮಾಡುವ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ. ಶ್ರೀ ಬಂಟಪ್ಪ ಪೂಜಾರಿ ಮತ್ತು ಶ್ರೀಮತಿ...

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ

ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ...

ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ

ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ‌. ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ...

” ದೀಪಾವಳಿ ಮಾಂಕಾಳಿ ಕುಣಿತ “

ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ)...

ಪದ್ಮರಾಜ್ ರವರಿಗೆ ನಮ್ಮ ಕುಡ್ಲ ಪ್ರಶಸ್ತಿ

ಮಂಗಳೂರು : ನಮ್ಮ ಕುಡ್ಲ ವಾಹಿನಿಯ ವತಿಯಿಂದ ದಿನಾಂಕ 16.11.2020 ರಂದು ನಡೆದ ನಮ್ಮ ದೀಪಾವಳಿ ಕಾರ್ಯಕ್ರಮದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ನ್ಯಾಯವಾದಿ, ಪದ್ಮರಾಜ್ ರವರಿಗೆ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ

ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ...

ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್

ಸಂಗೀತ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಎಂತಹ ಕಟು ಮನಸ್ಸನ್ನು ಕೂಡ ಮಂತ್ರ ಮುಗ್ದವಾಗಿಸುವ ಶಕ್ತಿ ಇದೆ. ಹೀಗೆ ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ...