ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ
ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ...
ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ...
ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಈ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ...
2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..? ಮೊದಲ ಹೆಂಡತಿ ಬದುಕಿದ್ದಾಗ ಮತ್ತೊಂದು ಮದುವೆ ಆಗಿದ್ದರೆ, 2ನೇ ಪತ್ನಿಗೆ ಆಸ್ತಿಯಲ್ಲಿ ಯಾವ ಭಾಗವೂ ಬರುವುದಿಲ್ಲ. ಆದರೆಎರಡನೇ...
Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್...
ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..? ಮದುವೆಯ ಸಮಯದಲ್ಲಿ ಪ್ರತ್ಯೇಕ ಆಸ್ತಿಯನ್ನು ಮಗಳಿಗೆ ನೀವು (ತಂದೆ) ಸ್ವಇಚ್ಛೆಯಿಂದ ದಾನ ಮಾಡಿದ್ದರೆ, ಅದನ್ನು ವಾಪಸ್ಪಡೆಯುವಂತಿಲ್ಲ....
ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ-ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು-ಬಡಗಿನ ಅನೇಕ (Copyrights owned...
ತುತ್ತು ಅನ್ನ ತಿನ್ನೋಕೆ,ಬೋಗಸೆ ನೀರು ಕುಡಿಯೋಕೆ,ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ,ಅಂಗೈ ಅಗಲ ಜಾಗ ಸಾಕುಹಾಯಾಗಿರೋಕೆ ನಾ ಹಾಯಾಗಿರೋಕೆ" ಇದು ಕನ್ನಡದ ಜನಪ್ರಿಯ ಚಲನಚಿತ್ರದ ಒಂದು...
ತುಳು ಚಿತ್ರ ರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೂಳಗಾದ ಘಟನೆಮಂಗಳೂರು ಪಂಪ್ ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಬಳಿ...
ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ...
ಮಂಗಳೂರು : ಜ. 20 : ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ "BSWT" ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್...