08/08/2026

Year: 2023

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ-ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ...

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.

ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ...

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ

ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ...

ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ

ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450  ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ...

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.

ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ...

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!

ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ...

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೆರವಿನ ಭರವಸೆ

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.,...

ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ...

ಶ್ರೀ ಕ್ಷೇತ್ರ ಕುಕ್ಕಾಜೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಆಯ್ಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.      ...

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl

ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಯ ಸೇವೆಕೊಡುಗೈ ಧಾನಿಗಳೂ, ಸಮಾಜ...