ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ರೆಂಜಾಳದ ರಕ್ಷಾ – ದೀಕ್ಷಾ ಚಿನ್ನದ ಸಾಧನೆ
ಕಾರ್ಕಳ:ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯ 18ರ ಮೇಲ್ಪಟ್ಟ ವಯೋಮಿತಿಯ ವಿಭಾಗದಲ್ಲಿರೆಂಜಾಳದವರಾದ ರಕ್ಷಾ ಮತ್ತು ದೀಕ್ಷಾ ಚಿನ್ನದ ಪದಕ ಗೆದ್ದಿದ್ದಾರೆ. ರಕ್ಷಾ ಕುಮಿಟೆಯಲ್ಲಿ, ಚಿನ್ನ ಹಾಗೂ ಕಟಾದಲ್ಲಿ...
ಕಾರ್ಕಳ:ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯ 18ರ ಮೇಲ್ಪಟ್ಟ ವಯೋಮಿತಿಯ ವಿಭಾಗದಲ್ಲಿರೆಂಜಾಳದವರಾದ ರಕ್ಷಾ ಮತ್ತು ದೀಕ್ಷಾ ಚಿನ್ನದ ಪದಕ ಗೆದ್ದಿದ್ದಾರೆ. ರಕ್ಷಾ ಕುಮಿಟೆಯಲ್ಲಿ, ಚಿನ್ನ ಹಾಗೂ ಕಟಾದಲ್ಲಿ...
ಮಂಗಳೂರಿನಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಾಂತ್ರಣ ಪತ್ರಿಕೆ ಅನಾವರಣನವಂಬರ್ 27 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗುವ ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ...
‘ಶೂದ್ರಶಿವ’ ಶೀರ್ಷಿಕೆ ಅನಾವರಣ ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್....
ಸಮಾಜ ಸೇವಕರು, ಕೊಡುಗೈ ಧಾನಿಗಳು, ಬಿಲ್ಲವ ಸಂಘ ಕುವೈಟ್ ನ ಮಾಜಿ ಅಧ್ಯಕ್ಷರು ಶ್ರೀ ರಘು ಸಿ ಪೂಜಾರಿಮಾರ್ನಾಡ್(ಕುವೈಟ್) ಅವರು ಕ್ಷೇತ್ರದಲ್ಲಿ ನವೆಂಬರ್ 27ರಂದು ಜರುಗುವ ಸೇವೆಯಾಟದ...
ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘ ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ...
ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/-...
ದಿನಾಂಕ 27-11-2022 ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅತೀ ವಿಜ್ರಂಭಣೆಯಿಂದ ಜರುಗುವ ಶ್ರೀ ಗೆಜ್ಜೆಗಿರಿ ನೂತನಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ...
ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ...
ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆಆಯ್ಕೆಯಾದ ಹೆಸರಾಂತ ಸಾಗರ್ ರತ್ನಂ ಗ್ರೂಪ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ...
ಸಮಾಜ ಸೇವಕ ಕೊಡುಗೈ ದಾನಿ, ಅನೇಕ ಜನರಿಗೆ ಉದ್ಯೋಗ ನೀಡಿದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಲ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ! ಭಾಸ್ಕರ್ ರಾವ್,...