09/08/2026

Year: 2023

ಇಂದು ಸೂಪರ್ ಮೂನ್: ಹಾಗೆಂದರೇನು ಗೊತ್ತಾ? ಸೂಪರ್ ಮೂನ್ ನಿಂದ ಹೆಚ್ಚುತ್ತಾ ಪ್ರವಾಹ..?

ಮೊದಲಿಗಿಂತ ಸ್ವಲ್ಪ ದೊಡ್ಡದಾಗಿ ಮತ್ತು ಮೊದಲಿಗಿಂತ ಸ್ವಲ್ಪ ಪ್ರಕಾಶಮಾನವಾಗಿ ಚಂದ್ರ ಕಾಣುವುದನ್ನೂ ಸೂಪರ್ ಮೂನ್ಎನ್ನಲಾಗುತ್ತದೆ. ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಗೆ ಹತ್ತಿರ ಬರುವುದರಿಂದ ಈ ವಿದ್ಯಮಾನವು ಉಂಟಾಗುವುದನ್ನು...

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು

ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್...

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ, ಪಠ್ಯದಲ್ಲಿ ಸೇರ್ಪಡೆ ಆಗುವವರೆಗೆ ಹೋರಾಟ ಜೀವಂತ ಪದ್ಮರಾಜ್..!

ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ...

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್

ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಐ ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ...

ಪಠ್ಯದಲ್ಲಿ ನಾರಾಯಣಗುರು ಪಾಠಕ್ಕೆ ಕತ್ತರಿ: ಉಗ್ರ ಹೋರಾಟ ನಡೆಸುವ ಎಚ್ಚರಿಕೆ

ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ...

ನಾರಾಯಣ ಗುರು ಮಂದಿರ ಬಜಪೆ ಭೇಟಿ ನೀಡಿದ ದ್ವಾರಕಾಮಾಯಿ ಮಠದ “ಶ್ರೀ ಸಾಯಿ ಈಶ್ವರ್ ಗುರೂಜಿ”

ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ "ಶ್ರೀ ಸಾಯಿ ಈಶ್ವರ್ ಗುರೂಜಿ" ಇವರನ್ನು 2022ರ ಜೂನ್ 25,26ರಂದುದೆಹಲಿ ಹರಿಯಾಣದ ಪಟೋಡಿಯಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ...

ಶ್ರೀ ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರಾಗಿ ನವೀನ್ ಸುವರ್ಣ ಸಜಿಪ ಆಯ್ಕೆ

  ಶ್ರೀಯುತರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಕನ್ಯಾಡಿ ರಾಷ್ಟ್ರೀಯ ಧರ್ಮ ಸಂಸದ್ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಪೊಳಲಿ ಬ್ರಹ್ಮಕಲಶ ಇದರ ಹೊರೆಕಾಣಿಕೆ ಸಂಚಾಲಕರಾಗಿ, ಕುಡುಪು ಬ್ರಹ್ಮಕಲಶ...

ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ...

ಯಕ್ಷಗಾನ ಸೇವೆಯಾಟಕ್ಕೆ ಸಜ್ಜು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಭೆ

  ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಬಹುಜನರ ನಿರೀಕ್ಷೆಯ ಶ್ರೀ ದೇಯಿಬೈದೆತಿ ಕೋಟಿ ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ...

ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ಅಬ್ಬಕ್ಕ ಸಾಲು ಮರ ಯೋಜನೆ, ಬಡವರ ಸೇವೆ ಜತೆಗೆ ಪರಿಸರ ಕಾಳಜಿ

    ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು...