ಪುಣೆಯ ಬಿಲ್ಲವ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆ
ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ...
ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ...
ಕರಾಟೆಯ ಸವ್ಯಸಾಚಿ ಶೋಧನ್ ಕುಮಾರ್ ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ...
ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು....
Movie Review by Padmaraj Ramaiah. 'ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್' ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ...? ಹೌದು ಆನಂದ್...
ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು...
ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ...
14-5-2022 ರಂದು ವಿಶ್ವಬಿಲ್ಲವ ಮಹಿಳಾ ಸಂಘದ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ನಡೆದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿರು ಕೊರಗಪ್ಪ ಮೆಮೋರಿಯಲ್ ಹಾಲ್ ನ...
ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ...
10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ...
ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ. ನಮ್ಮನ್ನು ಅಗಲಿದ ಸಂತೋಷ್ ಗೆ ಇದು ಅಕ್ಷರದ ನಮನ ಅಷ್ಟೇ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಯ ಸೌಂದರ್ಯವನ್ನು ನೋಡಿದಾಗ ಯಾರನ್ನು...