09/08/2026

Year: 2023

ಹೈಟೆಕ್​​​ ವೇಶ್ಯಾವಾಟಿಕೆ ಮತ್ತೆ ನಾಲ್ವರು ಆರೋಪಿಗಳ ಬಂಧನ

ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಶೀದ್ ಸಾಹೇಬ್...

ಮಹಿಳಾ ಅಭಿವೃದ್ಧಿಗಾಗಿ ಶ್ರಮಿಸಿದ ಬಂಟ್ವಾಳದ ವಾತ್ಸಲ್ಯಮಯಿ ಟ್ರಸ್ಟಿನ ಶೈಲಜಾ ರಾಜೇಶ್ ಅವರಿಂದ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕಾರ.

ಬಂಟ್ವಾಳ: ಸಮಾಜ ಸೇವಕಿ, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ , ಬಹುಮುಖ ಪ್ರತಿಭೆ, ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಪೂಜಾರಿ ಯವರು ನಾಳೆ...

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಶ್ರಮಿಸಿದ ಬಂಧುಗಳಿಗೆ ಧನ್ಯವಾದಗಳು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಮಾರ್ಚ್ 3 ರಿಂದ 7 ರವರೆಗೆ ಜರಗಿದಜಾತ್ರಾಮಹೋತ್ಸವವನ್ನು   ಅತ್ಯಂತ ಯಶಸ್ವಿಯಾಗಿ ನಡೆಸಲು...

ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನ ಮಳೆ

ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು...

‘ಉಡುಪಿ, ದ.ಕ, ಉ.ಕ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ’ – ಬೊಮ್ಮಾಯಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ...

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಮಾಡಿದ ದೇಲಂಪಾಡಿ ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಹಾಗೂ ಇತರ ಹಲವಾರು ತಯಾರಿಗಳಲ್ಲಿ ತೊಡಗಿಸಿಕೊಂಡ ಅಶೋಕ್ ಮಯ್ಯಾಳ, ಗಿರೀಶ್ ಮಯ್ಯಾಳ, ರಮೇಶ್...

ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ

ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ. ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್...

ತನ್ನ ಸೇವಾ ತಂಡವನ್ನು ಒಟ್ಟುಸೇರಿಸಿ ಪರರ ಕಷ್ಟಗಳಿಗೆ ಸ್ಪಂದಿಸುವ,ಯುವ ಮನಸ್ಸಿನ ತೆರೆಮರೆಯ ಸೇವಾ ಮಾಣಿಕ್ಯ ಸುಕೇಶ್ ಜಿ ಅಂಚನ್.

ಮೂಡಬಿದ್ರೆ ತಾಲೂಕಿನ ತೋಡಾರಿನ ಗಿರಿಯ ಸುವರ್ಣ ಮತ್ತು ಗುಲಾಬಿ ದಂಪತಿಗಳ ನಾಲ್ಕನೇ ಪುತ್ರನಾಗಿ ಜನಿಸಿದರು. ತನ್ನಪ್ರಾಥಮಿಕ ವಿದ್ಯಾಭ್ಯಾಸವನ್ನು ಹಿರಿಯ ಪ್ರಾಥಮಿಕ ಶಾಲೆ, ಬಂಗಾಬೆಟ್ಟು,ಪ್ರೌಢ ಶಿಕ್ಷಣವನ್ನು ಸರ್ಕಾರಿ ಹೈಸ್ಕೂಲ್ಬಂಗಾಬೆಟ್ಟು,ಮಿಜಾರು...

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆ ಮಂಗಳೂರಿನ ರಾಘವೇಂದ್ರ ಪೂಜಾರಿ ಚಿನ್ನದ ಪದಕ

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಧರ ಮಂಗಳೂರಿನ ರಾಘವೇಂದ್ರ ಪೂಜಾರಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಅಲ್ಲದೆ, 2022ರ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಚೀನದ...

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು...