09/08/2026

Year: 2023

ನವಚೇತನ ಸೇವಾ ಬಳಗ (ರಿ) ತೋಡಾರು. ಇದರ 25 ನೇ ಸೇವಾ ಯೋಜನೆ

ಉಳ್ಳಾಲ ನಿವಾಸಿ ಪ್ರತಾಪ್ ಗುರುಸ್ವಾಮಿ ಇವರು ಕೆಲಸ ಮಾಡುತ್ತಿರುವಾಗ ಕಾಲು ಜಾರಿ 15 ಅಡಿ ಎತ್ತರದಿಂದ ಬಿದ್ದು ಎದೆಯಕೆಲಭಾಗದಲ್ಲಿ ಎಲುಬುಗಳಿಗೆ ಪೆಟ್ಟಾಗಿದ್ದು ಕೆ ಎಸ್  ಹೆಗ್ಡೆ ಆಸ್ಪತ್ರೆಯಲ್ಲಿ...

ನಾರಾಯಣಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ ಹಿಂದುಳಿ‌ದ‌ ಸಮಾಜಕ್ಕೆ ಮಾಡಿರುವ ಅವಮಾನ: ಕೇಂದ್ರದ ನಡೆಯ ವಿರುದ್ದ ಮಾಜಿ ಶಾಸಕ‌ ಗೋಪಾಲ‌ ಪೂಜಾರಿ ಆಕ್ರೋಶ

ಕುಂದಾಪುರ: ಕುಂದಾಪುರ: ಗಣರಾಜ್ಯೋತ್ಸವ ಆಚರಣೆಗೆ ಕೇರಳ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ನಾರಾಯಣಗುರುಗಳಸ್ತಬ್ಧಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಖಂಡನೀಯ. ಸಾಮಾಜಿಕ ಸುಧಾರಣೆಯಕ್ರಾಂತಿಗೆ ಕಾರಣರಾದ...

ಮೊಟ್ಟೆಗಳನ್ನು ರೆಫ್ರಿಜರೇಟರ್‌ನಲ್ಲಿ ಯಾವುದೆ ಕಾರಣಕ್ಕೂ ಇಡ ಬೇಡಿ…

ಮೊಟ್ಟೆಗಳು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ, ಏಕೆಂದರೆ ಅವು ನಮ್ಮ ಆರೋಗ್ಯಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತವೆ. ನಾವು ಮೊಟ್ಟೆಗಳನ್ನು ಮನೆಗೆ ತಂದಾಗ ಅವುಗಳನ್ನು ಬೇಯಿಸುವ ಮೊದಲು...

ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಪದ್ಮರಾಜ್ ಆರ್ ಖಂಡನೆ

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಪ್ರತಿಕೃತಿಯನ್ನು  ಕೇಂದ್ರ ಸರಕಾರವುತಿರಸ್ಕರಿಸಿ ಬದಲಾಗಿ ಆದಿಶಂಕರಾಚಾರ್ಯರ ಪ್ರತಿಕೃತಿ ಯನ್ನು ಇಡಬೇಕೆಂದು ಸೂಚಿಸಿರುವುದು ಭಾರತದ ಮಹಾನ್...

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ) ಖಂಡನೆ ಪ್ರವೀಣ್ ಎಂ ಪೂಜಾರಿ

ಜ್ಯೋತ್ಸವ ಪರೇಡ್‌ಗೆ  ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಈ ದೇಶದಲ್ಲಿ ಗಣರಾಜ್ಯ ದಿನದಂದು ನಡೆಯುವ ವಿಶೇಷ ಪರೆಡ್‌ನಲ್ಲಿ ಲೋಕಶಾಂತಿಯ ಹರಿಕಾರ...

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ

ಜೀವನದ ಬಹುಪಾಲು ಸಮಯ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿ ಕುಕ್ಕಜೆ ಇಲ್ಲಿ ಬೈದರ್ಕಳ ಪಾತ್ರಿಯಾಗಿ ಕೋಟಿ ಚೆನ್ನಯ್ಯರ ಸೇವೆಯನ್ನು ಮಾಡುತ್ತಿದ್ದ , ಇತಿಹಾಸ ಪುರುಷರಾದ ಕೋಟಿ...

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ ದ ಜೊತೆ ಗೆಸಂಸ್ಥೆ ಯಿಂದ ನಡೆದ ತುಳಸಿ ಕಟ್ಟೆಯೊಂದಿಗೆ ಗೃಹಿಣಿ...

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ...

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು  ಕೇಂದ್ರ ಸರಕಾರವುತಿರಸ್ಕರಿಸಿದ್ದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರವಾಗಿ ಖಂಡಿಸುತ್ತದೆ. ಬ್ರಹ್ಮ ಶ್ರೀ...

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್

ನಮ್ಮ ಬಿರ್ವರ್ ಉಡುಪಿ      ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ    ...