Year: 2023

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ

ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಈ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು...

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ

ಮಹೇಶ್, ಅಕಾಶ್ ಭವನ್ ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ...

ಮೆರೆಯುತ್ತಿರುವ ಯಕ್ಷರಂಗದ ಪ್ರತಿಭಾವಂತ ಯುವ ಸ್ತ್ರೀಪಾತ್ರದಾರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡ ಯಕ್ಷ ಪ್ರತಿಭೆ ಅಕ್ಷಯ್ ಕುಮಾರ್ ಮಾರ್ನಾಡ್

ಸಂದರ್ಭೇಚಿತ ಅನುಕರಣೆ ರಂಗದ ಸೊಬಗಿಗೆ ಹೊಸ ಚೈತನ್ಯ ಹೊಂದಿಸಿದಂತೆ ಯಕ್ಷರಂಗದ ಹಿರಿಯ ಚೇತನ  ಪುಂಡರಿಕಾಕ್ಷ ಉಪಾಧ್ಯಾಯರನ್ನು ಮಗದೊಮ್ಮೆ ಯಕ್ಷರಂಗದಲ್ಲಿ ನೆನಪಿಸುವಂತೆ ಅಭಿನಯಿಸಿದಯಕ್ಷದೇವಿ ಖ್ಯಾತಿಯ ಅಕ್ಷಯ್ ಕುಮಾರ್ ಮಾರ್ನಾಡ್.IMG_5742...

ತುಳುನಾಡಿನ ದೈವಾರಾಧನೆ, ಭೂತಾರಾಧನೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ

ಮಂಗಳೂರು (ಜ. 12):  ತುಳುನಾಡಿನ ದೈವಾರಾಧನೆ ಮತ್ತು ಭೂತಾರಾಧನೆ ವೇಳೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ. ಇನ್ನು ಮುಂದೆ ಕರಾವಳಿಯ ದೈವ-ದೇವರುಗಳ ಆರಾಧನೆಯ ವೇಳೆ ಚಿತ್ರೀಕರಣ ನಡೆಸದಂತೆ ಹೊಸ...

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!

ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟ – ನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ...

ತುಳುನಾಡಿನ ಹೆಮ್ಮೆಯ ಪುತ್ರ,ಸೇವಾ ಮಾಣಿಕ್ಯ ನಿರಂಜನ್ ಕರ್ಕೇರ.

ಮಂಗಳೂರು ಬಜ್ಪೆಯ ಪೊರ್ಕೋಡಿ ಯ ದಿವಂಗತ ಶ್ರೀ ಲಕ್ಷ್ಮಣ ಮತ್ತು ಪದ್ಮಾವತಿ ದಂಪತಿಗಳ ಮುದ್ದಿನ ಎರಡನೇ ಮಗನಾಗಿಹುಟ್ಟಿದ ಇವರು ತನ್ನ ವಿದ್ಯಾಭ್ಯಾಸ ಹಿರಿಯ ಪ್ರಾಥಮಿಕ ಶಾಲೆ ಪೊರ್ಕೋಡಿ,...

ಶಂಭೂರು ತೆಂಗಿನಮರ ಕಡಿಯುವ ವೇಳೆ ಮರ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ...

KA 19 HD 6497 ಹೊಂಡಾ ಆಕ್ಟಿವಾ ಕಂಡು ಬಂದರೆ ಪೊಲೀಸ್ ಗೆ ಮಾಹಿತಿ ನೀಡಿ

ಮಂಗಳೂರು : ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿರುವ ಸ್ಕೂಟರ್ ಒಂದರ ನಂಬರ್ ಪ್ಲೇಟ್ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. KA 19 HD 6497 ನಂಬರ್...

ಕರಾವಳಿಯ ಸ್ಥಳೀಯ ಕುಚ್ಚಲಕ್ಕಿ ಪ್ರಭೇದ ಪಡಿತರ ವ್ಯವಸ್ಥೆಯಡಿ ವಿತರಣೆ ಅನುಮೋದನೆ

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ...

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ....