ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರ ಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯ ನಿವೃತ್ತ ವರಿಷ್ಠಾಧಿಕಾರಿ ಯಾಗಿರುವ ಪೀತಾಂಬರ...
