08/08/2026

Year: 2023

ಡಾ. ಅಂಚನ್ ಸಿ.ಕೆ ನಮ್ಮ ಬಿಲ್ಲವ ಸಮಾಜದ ಹೆಮ್ಮೆಯ ನಾಯಕ

ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಪ್ರಸಿದ್ಧ ವ್ಯಕ್ತಿ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಗಳು, ಬಹುಮುಖಿ ವ್ಯಕ್ತಿತ್ವ, ಶಿಕ್ಷಣ ತಜ್ಞ, ಅಂತರರಾಷ್ಟ್ರೀಯ ಸ್ಪೀಕರ್, ಬರಹಗಾರ, ವಾಗ್ಮಿ,...

ಸಮಾಜದ ಸಮಸ್ಯೆಗಳ ಧ್ವನಿಯಾಗುವ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ACP

ನೊಂದವರ ಕಣ್ಣೀರು ಒರೆಸಿ, ಸ್ನೇಹಭಾವದ ಬೀಜವನ್ನು ಬಿತ್ತಿ, ಹಿಂಸಾಚಾರ ತಡೆಯುವಲ್ಲಿ ರಕ್ಷಾಕವಚವಾಗಿ, ನ್ಯಾಯ ನೀತಿ ಧರ್ಮವನ್ನು ಪೋಷಿಸಿ, ಅನ್ಯಾಯವನ್ನು ಮೆಟ್ಟಿ, ಸಮಸ್ಯೆಗಳನ್ನು ಸಹನೆ ತಾಳ್ಮೆಯಿಂದ ಸ್ವೀಕರಿಸಿ ಜನರ...

ಬರವುದ ಬಂಗಾರ್, ತುಳುವ ಕೇಸರಿ; ನಮ್ಮ ಹೆಮ್ಮೆಯ ಜನನಾಯಕ ಗಣೇಶ್ ಬಿ ಅಳಿಯೂರು

ತುಳು ರಂಗಭೂಮಿಯ ಹೆಸರಾಂತ ಕಥೆಗಾರ, ಗೀತರಚನೆಕಾರ, ನಿರ್ದೇಶಕ, ನಿರೂಪಕ ಹಾಗೂ ಕಲಾವಿದ. ಹಾಗೆಯೇ ತುಳುವ ಮಣ್ಣಿನ ಗಂಡುಕಲೆ ಯಕ್ಷಗಾನದ ಯಕ್ಷಕೃತಿ ರಚನೆಕಾರ. ಬರವುದ ಬಂಗಾರ್, ತುಳುವ ಕೇಸರಿ...

ಭತ್ತದ ನಾಟಿ ಕೃಷಿಯತ್ತ ಸದ್ಗುರು ಶ್ರೀಶ್ರೀಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶಿಷ್ಯವರ್ಗ

ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಗುರುದೇವ ಮಠದಲ್ಲಿ ಸದ್ಗುರು ಶ್ರೀಶ್ರೀಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶಿಷ್ಯವರ್ಗದಿಂದ ಭತ್ತದ ನಾಟಿ ಕೃಷಿ ಕೆಲಸ ನಡೆಯಿತು....

ಕಾರ್ಕಳ: “ತುಳುನಾಡ ಬಂಗಾರ್ ಗರೋಡಿಲು” ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು ಚಿತ್ರೀಕರಣ

ಕಾರ್ಕಳ: ಸ್ವಸ್ತಿಕ್ ಪ್ರೊಡಕ್ಷನ್ ಇದರ ನಿರ್ಮಾಣದಲ್ಲಿ ಸುರೇಂದ್ರ ಮೋಹನ್ ಇವರ ಸಾರಥ್ಯದಲ್ಲಿ ನಮ್ಮ ಕುಡ್ಲ 24×7ನಲ್ಲಿ ಪ್ರಸಾರವಾಗುತ್ತಿರುವಂತಹ "ತುಳುನಾಡ ಬಂಗಾರ್ ಗರೋಡಿಲು" ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು...

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..

ಬಿಲ್ಲವ ಸಮಾಜ ಬಂಧುಗಳೇ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ...

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ

ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ...

“ಐಸಿರಿ‌‌” ಇಲ್ಲದೆ ಬಡವಾಯಿತು ಕುಟುಂಬ….!!!

ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಕರ್ಕೇರ ಹಾಗೂ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷರಾದ ರಶ್ಮಿ. ಸಿ ಕರ್ಕೇರ ದಂಪತಿಗಳ ಮಗಳು ಐಸಿರಿ ನಿನ್ನೆ ಇಹಲೋಕ...

ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪೂಜಾರಿ ಕೋವಿಡ್ ತಪಾಸಣೆ ವರದಿ ಪಾಸಿಟಿವ್; ಆತಂಕಪಡುವ ಅಗತ್ಯವಿಲ್ಲ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ....

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ

ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು...

You may have missed