09/08/2026

Year: 2024

ಬೆಳ್ತಂಗಡಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ,ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ...

ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ತಂಡದ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ....

ಮಂಗಳೂರು: ಮೈಸೂರಿನ ಮೂವರು ಯುವತಿಯರು ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಸಾವು

ಮಂಗಳೂರು, ನ.17: ಮೈಸೂರಿನ ಸೋಮೇಶ್ವರ ಉಚ್ಚಿಲದ ವಾ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಆಟವಾಡುತ್ತಿದ್ದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ....

ಹೋಟೆಲಿನಲ್ಲಿ ಇಂಗ್ಲಿಷ್ ಮಾತನಾಡುವವರನ್ನು ಕಂಡು ಮೂಕನಂತೆ ನೋಡುತ್ತಿದ್ದ ಯುವಕ ಈಗ ಸಾವಿರಾರು ಬಡ ಮಕ್ಕಳಿಗೆ ಇಂಗ್ಲಿಷ್ ಕಲಿಸಿದ ಶಿಕ್ಷಣ ದಿಗ್ಗಜ ಪ್ರಕಾಶ್ ಅಂಚನ್

ಬಡತನದ ಬೇಗೆಯಿಂದ ಬಳಲುತ್ತಿದ್ದ ಕುಟುಂಬದಲ್ಲಿ ಜನಿಸಿದ ವ್ಯಕ್ತಿ. 7ನೇ ತರಗತಿಯಲ್ಲೇ ಶಿಕ್ಷಣವನ್ನು ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ಹೊರಟು ಅಲ್ಲಿನ ಹೋಟೆಲುಗಳಲ್ಲಿ ಗ್ಲಾಸ್ ತೊಳೆದು ಸಂಪಾದನೆ ಮಾಡುತ್ತಿದ್ದ ಸಂದರ್ಭವದು....

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ

''ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ...

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..

ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ...

ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ

ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ...

ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಸಂಪೂರ್ಣ ಕಥೆ

ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್‌ ಸುರತ್ಕಲ್ ಅವರ ಸೇವಾ...

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ...

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ...