08/08/2026

Year: 2025

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ

ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ...

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.

 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ...

ನಾನು ಕಂಡ ಪ್ರವೀಣ್ ಪೂಜಾರಿ

ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ...

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ...

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು

ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು....

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ...

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ

#ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ...

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ...

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ

ಕಲಾಸೇತು -- ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್....

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.

ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ...

You may have missed