09/08/2026

Year: 2025

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ

🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ...

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ

ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ...

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು

  ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ...

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ...

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ...

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ

ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ...

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ

ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ 'ಮೇಣಕ್ಕಂಟಿದ ಬತ್ತಿ'ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ...

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ...

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.

ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ....

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ

ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ...