ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು
ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ...
