7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

0

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಟಿಕೆಟ್ ಕೊಡಿಸುವುದಾಗಿ ನಂಬಿಸಿ IMG 3265ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರುಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


Leave a Reply

Your email address will not be published. Required fields are marked *