08/08/2026

ನಗರ ಪಾಲಿಕೆ ಪ್ರತಿಪಕ್ಷದ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ

0

ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಜನಪರ ನಿಲುವಿನ ರಾಜಕೀಯ ನಾಯಕ, ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನೆಯ ಪ್ರತಿಪಾದಕ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿ ಪಂಜಿ ಮೊಗರು‌ 12 ನೇ ವಾರ್ಡ್ ನ‌ ಮ.ನ.ಪಾ ಸದಸ್ಯರಾದ ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ.


Leave a Reply

Your email address will not be published. Required fields are marked *

You may have missed