08/08/2026

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ

0
b57ec95f52f0e95212a0cedb64cb8336a4acce91b3c808999a7934321276c10f.0

ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.

 

ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಲಿದೆ. ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.


Leave a Reply

Your email address will not be published. Required fields are marked *

You may have missed