ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ

0

  • ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರFB IMG 1764167316361 576x1024 FB IMG 1764167308769 768x1024ವನ್ನು ಶಾಲೆಯ ವಿಶೇಷ ಮಕ್ಕಳು ಪದ್ಮರಾಜ್ ರವರಿಗೆ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *