ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ

0
Screenshot

Screenshot


ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರವು ಬೈಂದೂರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನ್ನೊಳಗೊಂಡ ಬಿಲ್ಲವ ಸಮಾಜದ ಮಾತೃ ಸಂಘ ಇದಾಗಿದ್ದು ಮುಂದಿನ 2 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮೂರನೇ ಬಾರಿಗೆ ಅಶೋಕ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯ


Leave a Reply

Your email address will not be published. Required fields are marked *