ಮಧ್ಯರಾತ್ರಿ ನಿದ್ದೆಗಣ್ಣಲ್ಲಿ ಕೊರಗಜ್ಜನ ದೈವಸ್ಥಾನಕ್ಕೆ ಹೋಗಿ ಸೇಫ್ ಆಗಿ ಮನೆಗೆ ಬಂದ ಮಗು, ಕೊರಗಜ್ಜ ಪವಾಡ ಎಂದ ಭಕ್ತರು
ಬಾರಿನ ಸಿಬ್ಬಂದಿಗಳೆಂದರೆ ಬರೀ ಸರಾಯಿಯನ್ನು ಮಾರುವವರು ಮಾತ್ರವಲ್ಲ ಮಾನವತೆಯನ್ನು ಮೆರೆಯುವರು ಎಂದುಕುಂದಾಪುರ ತಾಲ್ಲೂಕಿನ ಕೊರ್ಗಿ ಗ್ರಾಮದ ಚಾರು ಕೊಟ್ಟಿಗೆ ಅರ್ಚನಾ ಬಾರ್ ನ ಸಿಬ್ಬಂದಿಗಳು ಮಾಡಿ ತೋರಿಸಿದ್ದಾರೆ.......
