ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ
ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ...
ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ...
ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ...
ತಾ. 2 ಶುಕ್ರವಾರ ದಂದು ಬೆಹರೀನ್ ಡೆಲ್ಮನ್ ಇಂಟರ್ ನ್ಯಾಷನಲ್ ಹೋಟೇಲ್ ನಲ್ಲಿ ಕುಡ್ಲೋತ್ಸವ ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ ಜಗದೀಶ್ ಪೂಜಾರಿ ಜಪ್ಪು ಹಾಗೂ...
ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ...
ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ...
ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್...
"ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ." ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ...
ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು....
ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು...
ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು...