billavaswarriors

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?

ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಈ ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ. ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ...

ಬೆಹರೀನ್ ನಲ್ಲಿ ದ್ವಿತಿಯ ರನ್ನರ್ ಅಪ್ ಮಿಸ್ ಕುಡ್ಲ ಕಿರೀಟ ಗೆದ್ದ ಪ್ರಜ್ಞಾ ಜಗದೀಶ್ ಪೂಜಾರಿ

ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ   ಕುಡ್ಲೋತ್ಸವ  ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ  ಜಗದೀಶ್ ಪೂಜಾರಿ ಜಪ್ಪು ಹಾಗೂ...

ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ’ದಯಾನಂದ ಕುಕ್ಕಾಜೆ’

ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ...

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ

ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ‌ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ...

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ

ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್...

“ನಿತಿನ್ “ರವರ ಕನಸಿನ ದಾರಿಗೆ “ಚರಿತ್ರೆ”ಯ ಹೊಂಬೆಳಕು..! ಚರಿತ್ರೆಯ ಬೆನ್ನೇರಿದ ಹಳ್ಳಿಹೈದನ_ಯಶೋಗಾಥೆ… ನಿತಿನ್ ಪೂಜಾರಿ

"ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ." ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ...

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್

ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು....

ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್  ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು...

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ

ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು...

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…

ಮಂಗಳೂರು : ಜ. 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ "BSWT" ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್...