ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!
ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು...
ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು...
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ...
ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ...
ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ...
ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು...
ಡಾ. ಸದಾನಂದ ಪೂಜಾರಿಯವರಿಗೆ ಸಾಧನಾ ಶ್ರೀ ಪ್ರಶಸ್ತಿ ಮಂಗಳೂರು: ಮಂಗಳೂರಿನ ಜನಪ್ರಿಯ ವೈದ್ಯ, ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ...
ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಈ...
ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ಈ ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ....
ಬಿಲ್ಲವ ಈಡಿಗ ಸಮುದಾಯದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದಸ್ವಾಮೀಜಿ ಅವರು ಇಂದು ಬಂಟ್ವಾಳದಲ್ಲಿ ಬಿಲ್ಲವ ಸಮುದಾಯದ ಧೀಮಂತ ಮುಖಂಡ ಮಾಜಿ...
ಸಮಾಜ ಸೇವಕ ಕೊಡುಗೈ ದಾನಿ, ಅನೇಕ ಜನರಿಗೆ ಉದ್ಯೋಗ ನೀಡಿದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಲ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ! ಭಾಸ್ಕರ್ ರಾವ್,...