ಸಂಭ್ರಮ ಪುರಸ್ಕಾರ” (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆ
ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ತನ್ನ 38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ...
