09/08/2026

billavaswarriors

ವಿಶ್ವವಿಖ್ಯಾತಿ ಪಡೆದಿರುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ

ಮಂಗಳೂರು: ಸಾವಿರಾರು ಜನರ ಸಮ್ಮುಖದಲ್ಲಿ ಮಂದಸ್ಮಿತ,ವೀಣಾವಾಣೆ ಶಾರಾದಾ ಮಾತೆ ಯ ಮೂರ್ತಿಯನ್ನು ದೇವಳದ ಪುಷ್ಕರಣಿ ಯಲ್ಲಿ ವಿಸರ್ಜನೆ ಮಾಡುವ ಮೂಲಕ ಮಂಗಳೂರು ದಸರಾ ವೈಭದಿಂದ ಸಂಪನ್ನಗೊಂಡಿದೆ. ಸಾಕಷ್ಟು...

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಮ್ಮ ಹೆಮ್ಮೆ

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಪರಿಕಲ್ಪನೆಯ ಮಂಗಳೂರು ದಸರಾ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಕೊರೊನಾ ಕಾರಣದಿಂದ ಸರಳ ಹಾಗೂ ಸುಂದರವಾಗಿ ಸಂಪನ್ನವಾಗಿದೆ.    ...

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂಕಲ್ಕೂರ ಪ್ರತಿಷ್ಠಾನ  ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ...

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ

ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ...

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ...

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್ ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ ನಾಲ್ವರಿಗೆ ‘ಆಪಾಧ್ಭಾಂದವ ‘ ಪುರಸ್ಕಾರ .

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ  ಬಿಲ್ಲವ ಅಷೋಷಿಯೆಶನ್ ಸೌದಿ...

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ...

ಬೇಸಿಗೆಯಲ್ಲಿ ಶುಂಠಿಯನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ? ಗರ್ಭಿಣಿಯರಿಗೆ ಅಪಾಯ..

 ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಹೆಚ್ಚಿನವರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಶುಂಠಿಯನ್ನು ಅತಿಯಾಗಿ ಸೇವಿಸುತ್ತಾರೆ. ಆದರೆ ಬೇಸಿಗೆಯಲ್ಲಿ ವಾತಾವರಣದಲ್ಲಿ ಶಾಖ ಹೆಚ್ಚಾಗಿದ್ದರಿಂದ...

ಮಂಗಳೂರು ದಸರಾಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಸಂಭ್ರಮದ ಚಾಲನೆ

ಮಂಗಳೂರು : ಇಂದಿನಿಂದ ವಿಶ್ವವಿಖ್ಯಾತ ಮಂಗಳೂರು ದಸರಾ ಆರಂಭವಾಗಿದ್ದು, ನಗರದ ಗೋಕರ್ಣನಾಥ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು.    ...

ಈಡಿಗ ಜನಾಂಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ಈಡಿಗರ ವಿದ್ಯಾರ್ಥಿನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಹಾಗೂ ಟ್ರಸ್ಟ್ ಗಳ ಸಹಯೋಗದಲ್ಲಿ ಪಿಯುಸಿ, ವಿವಿಧ ಪದವಿ, ತಾಂತ್ರಿಕ, ವೈದ್ಯಕೀಯ, ಸ್ನಾತಕೋತ್ತರ, ಔಷಧಿ ವಿಜ್ನಾನ ಪದವಿಗಳು ಹಾಗೂ...