ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್. ಮಾತನಾಡಿ, ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು. ಧರ್ಮದ ಹೆಸರಲ್ಲಿ ಸಂಘರ್ಷ ಮಾಡದೆ ಗುರುಗಳ...
