ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ

0
Screenshot_2024_1022_104225

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ನಿನ್ನೆ ಸಂಜೆ ಅವರು ನಿಧಾನರಾಗಿದ್ದಾರೆ. ಮೃತರು ಪತಿ ಮತ್ತು ಒಂದು ಗಂಡು, ಆರು ಜನ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.


Leave a Reply

Your email address will not be published. Required fields are marked *