ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ರವರಿಗೆ ಮುಲ್ಕಿ ಅರಮನೆಯ ಗೌರವ

0
photo-output

ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ರವರಿಗೆ ಮುಲ್ಕಿ ಅರಮನೆಯ ಗೌರವ

ಜನಪದ ವಿದ್ವಾಂಸ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ, ಇದರ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ರವರು ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಮುಲ್ಕಿ ಅರಮನೆಯ ಪರವಾಗಿ ಸಾಮಂತ ಅರಸರಾದ ಶ್ರೀ ಎಂ. ದುಗ್ಗಣ್ಣ ಸಾವಂತರು, ಡಾ. ಗಣೇಶ್ ಅಮೀನ್ ಸಂಕಮಾರ್ ರವರನ್ನು ಶಾಲು ಹೊದಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಶ್ರೀ ಎಚ್. ವಸಂತ್ ಬೆರ್ನಾರ್ಡ್ ಜೊತೆಗಿದ್ದರು.

Leave a Reply

Your email address will not be published. Required fields are marked *