08/08/2026

ನಾಮಪತ್ರ ಸಲ್ಲಿಸುವ ಮುನ್ನ ನನ್ನ ಮಾತೃಶ್ರೀಯವರ ಆಶೀರ್ವಾದ ಪಡೆದ‌ ಕೋಟ ಶ್ರೀನಿವಾಸ್ ಪೂಜಾರಿ

0
2ce8a329-7f77-4d67-b21e-d7cac187c8a9

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತಾಯಿ ಮನೆಗೆ ಹೋಗಿ ನನ್ನ ಮಾತೃಶ್ರೀಯವರ ಲಚ್ಚಿ ಪೂಜಾರ್ದಿ ಅವರ  ಆಶೀರ್ವಾದ ಪಡೆದ ನಂತದ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು.

ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಅಭ್ಯರ್ಥಿ ಬ್ರಿಜೇಶ್ ಚೌಟ, ರಾಜ್ಯ ಚುನಾವಣಾ ಸಂಚಾಲಕ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,  ಗುರ್ಮೆ ಸುರೇಶ್ ಶೆಟ್ಟಿ, ಸಿಟಿ ರವಿ, ಜಾತ್ಯಾತೀತ ಜನತಾದಳದ ಮುಖಂಡ, ಶಾಸಕ ಭೋಜೇಗೌಡ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *