ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ

0
IMG-20241015-WA0000

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ ನೀಡಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ ಕೆ ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೇಂದ್ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *