ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ
ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ...
ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ...
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್, ಹೈಕಮಾಂಡ್ ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ...
ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ...
"TULUNADU TIGERS BAHRAIN" ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ ಮತ್ತು GCC ಯಲ್ಲಿ ಎರಡನೇ ಅಧಿಕೃತ ತಂಡವನ್ನು 03 ಫೆಬ್ರವರಿ 2023 ರಂದುರಚಿಸಲಾಯಿತು. ಅಧಿಕೃತ...
ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು. ವೇದಮೂರ್ತಿ ಕೆ....
ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ...
ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.,...
ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು...
ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ...
ಮಂಗಳೂರು : ಜ. 20 : ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ "BSWT" ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್...